ರಾಜ್ಯ'ಭಾರತ್ ಜೋಡೋ ಯಾತ್ರೆ': ಧ್ವಜ ನೆಟ್ಟಿದ್ದ ಕಬ್ಬಿಣದ ಕಂಬಿ ಕಿತ್ತು - ಹಣ್ಣು, ನೀರಿನ ಬಾಟಲ್ ದೋಚಿ ಜನರು ಪರಾರಿ!
ಗುಂಡ್ಲುಪೇಟೆಯಲ್ಲಿ ನಡೆದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಅವ್ಯವಸ್ಥೆಗಳ ಆಗರವಾಗಿತ್ತು. ರಾಜ್ಯ ನಾಯಕರು ಎಷ್ಟೇ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಿದ್ದರೂ ಕೆಲವರಿಂದ ಅಸ್ತವ್ಯಸ್ತವಾಗಿತ್ತು.