ಕಬ್ಬಿನ ಗದ್ದೆ

ಕಬ್ಬಿನ ಗದ್ದೆಯಲ್ಲಿ 2 ಮರಿಗಳಿಗೆ ಜನ್ಮ ನೀಡಿದ ಚಿರತೆ: ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು
ಕಬ್ಬಿನ ಗದ್ದೆಯಲ್ಲಿ ಚಿರತೆಯೊಂದು ಎರಡು ಮರಿಗಳಿಗೆ ಜನ್ಮ ನೀಡಿದ್ದು, ಮರಿಗಳ ಕೂಗು ಕೇಳಿದ ಕಬ್ಬಿನ ಗದ್ದೆ ಮಾಲೀಕರು ಗ್ರಾಮಸ್ಥರಿಗೆ ಮಾಹಿತಿ ನೀಡಿ ನಂತರ ಚಿರತೆ ಹಾಗೂ ಅದರ ಮರಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಮೈಸೂರಿನ ಟಿ.ನರಸೀಪುರದಲ್ಲಿ ನಡೆದಿದೆ.

ಕೊನೆಗೂ ಬೋನಿಗೆ ಬಿದ್ದ ಚಿರತೆ: ಸಮಾಧಾನದ ನಿಟ್ಟುಸಿರು ಬಿಟ್ಟ ಹುಬ್ಬಳ್ಳಿ-ಧಾರವಾಡ ಜನತೆ
ಕಬ್ಬಿನ ಗದ್ದೆಯಲ್ಲಿ ಕಳೆದ 6 ದಿನಗಳಿಂದ ಅಡಗಿ ಕುಳಿತಿದ್ದ ಚಿರತೆ ಧಾರವಾಡದ ಕಾವಲ್ಗೇರಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕೊನೆಗೂ ಬೋನಿಗೆ ಸಿಕ್ಕಿಬಿದ್ದಿದೆ. ಹುಬ್ಬಳ್ಳಿ ನಗರ ಮತ್ತು ಕಾವಲ್ಗೇರಿ ಗ್ರಾಮದ ಜನರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.

ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ ಅದೇ ಬೆಂಕಿಗೆ ಹಾರಿ ರೈತ ಆತ್ಮಹತ್ಯೆ
ರಾಜ್ಯದಲ್ಲಿ ಕಬ್ಬಿನ ಬಿಲ್ ಬಾಕಿ ಪಾವತಿ ವಿಚಾರವಾಗಿ ರೈತರ ಪ್ರತಿಭಟನೆ, ರಾಜಕೀಯ ಸಂಘರ್ಷ ತಾರಕಕ್ಕೆ ಏರಿರುವ ಸಂದರ್ಭದಲ್ಲಿಯೇ ಕಬ್ಬು ಬೆಳೆಗಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

