ಮೈಸೂರು ಸಕ್ಕರೆ ಕಾರ್ಖಾನೆ (ಮೈಶುಗರ್) 2024-25ನೇ ಸಾಲಿನ ಕಬ್ಬು ಅರೆಯುವಿಕೆಗೆ ಸಜ್ಜಾಗಿದೆ. ಜೂ.23ರಂದು ಬಾಯ್ಲರ್ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಮೈಸೂರು ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.