ಒಟ್ಟು 17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಭದೇರ್ವಾ-ಚಂಬಾ ರಸ್ತೆಯ ಖನ್ನಿ ಟಾಪ್ನಲ್ಲಿರುವ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ.