ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಚುನಾವಣಾ ಕರ್ತವ್ಯಕ್ಕಾಗಿ ಬಿಎಸ್ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಾಡಿಗೆ ಬಸ್ಸೊಂದು ಬುದ್ಗಾಮ್ ಜಿಲ್ಲೆಯ ವಾಟರ್ಹಾಲ್ ಬಳಿ ಕಮರಿಗೆ ಬಿದ್ದಿದೆ.