ದೇಶಶಿಮ್ಲಾದಲ್ಲಿ ಭೀಕರ ರಸ್ತೆ ಅಪಘಾತ: ಕಮರಿಗೆ ಉರುಳಿದ ಪಿಕಪ್ ವಾಹನ, 6 ಮಂದಿ ಕಾರ್ಮಿಕರು ಸಾವು
ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಸುನ್ನಿ ಬಳಿ ಸೋಮವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಮರಿಗೆ ಪಿಕಪ್ ವಾಹನ ಉರುಳಿದ ಪರಿಣಾಮ 6 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.