ಸಿನಿಮಾ ಸುದ್ದಿವೆಬ್ ಸರಣಿ ಮೂಲಕ ಡಿಜಿಟಲ್ ಯುಗಕ್ಕೆ ನಟಿ ಹರ್ಷಿಕಾ ಪೂಣಚ್ಚ ಎಂಟ್ರಿ!
ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಇದೀಗ ವೆಬ್ ಸರಣಿಯೊಂದಿಗೆ ಡಿಜಿಟಲ್ ಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ. ಕಮರ್ ಫಿಲ್ಮ್ ಫ್ಯಾಕ್ಟರಿ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು ಇನ್ನೂ ಶೀರ್ಷಿಕೆಯಿಲ್ಲದ ವೆಬ್ ಸರಣಿಯ ಕೆಲಸಗಳು ನಡೆಯುತ್ತಿವೆ.