ದೇಶಮುಂಬೈ: 14 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, ಅಗ್ನಿಶಾಮಕ ಸಿಬ್ಬಂದಿಯಿಂದ ಹರಸಾಹಸ; Video
ಮುಂಬೈಯ ಲೋವರ್ ಪರೇಲ್ ಪ್ರದೇಶದ ಕಮಲಾ ಮಿಲ್ಸ್ ಕಾಂಪೌಂಡ್ನಲ್ಲಿರುವ ಟೈಮ್ಸ್ ಟವರ್ ಕಟ್ಟಡದಲ್ಲಿ ಇಂದು ಬೆಳಗ್ಗೆ 6.30 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.