ಸಿನಿಮಾ ಸುದ್ದಿಈ ಪೀಳಿಗೆಯಲ್ಲಿ 10 ವರ್ಷ ಕಮರ್ಷಿಯಲ್ ಹೀರೋಯಿನ್ ಆಗಿ ಉಳಿದುಕೊಂಡದ್ದು ದೊಡ್ಡ ಸಾಧನೆ: 'ಕ್ರಾಂತಿ' ನಾಯಕಿ ಬಗ್ಗೆ ದರ್ಶನ್ ಮಾತು
ಈಗಿನ ಪೀಳಿಗೆಯಲ್ಲಿ ಯಶಸ್ವಿ ನಾಯಕಿಯಾಗಿ 10 ವರ್ಷ ತುಂಬಿರುವುದು ದೊಡ್ಡ ಸಾಧನೆ ಎಂದು ಕ್ರಾಂತಿ ನಟಿ ರಚಿತಾ ರಾಮ್ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚುಗೆಯ ಮಾತಾಡಿದ್ದಾರೆ.