ದೇಶತೀರಾ ಸಣ್ಣತನದ ಕೆಲಸ: ಸಂಸತ್ ಸಿಬ್ಬಂದಿಯ ಸಮವಸ್ತ್ರದ ಮೇಲೆ ಕಮಲದ ಚಿಹ್ನೆ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಸಂಸತ್ ಸಿಬ್ಬಂದಿಯ ಹೊಸ ಸಮವಸ್ತ್ರದ ಮೇಲೆ ಆಡಳಿತ ಪಕ್ಷದ ಚುನಾವಣಾ ಚಿಹ್ನೆ 'ಕಮಲ' ಮುದ್ರಿಸಲಾಗಿದೆ ಎಂಬ ವರದಿಗಳ ನಡುವೆ ಬಿಜೆಪಿ ಸಂಸತ್ತನ್ನು ಏಕಪಕ್ಷೀಯವಾಗಿ ಮಾಡುತ್ತಿದೆ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ.