ರಾಜ್ಯಬೆಂಗಳೂರು: ಕಮಲಾನಗರದಲ್ಲಿ ರಾತ್ರೋರಾತ್ರಿ ವಾಲಿದ ಕಟ್ಟಡ, ಆತಂಕದಲ್ಲಿ ಜನತೆ; ಕಟ್ಟಡ ನೆಲಸಮಕ್ಕೆ ಕ್ರಮ
ನಗರದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ, ಕಮಲಾನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಹಿಂದಿರುವ ಕಟ್ಟಡದ ಅಡಿಪಾಯ ಮತ್ತು ನೆಲಮಹಡಿ ಕುಸಿದಿದ್ದು, ನಿವಾಸಿಗಳು ಮತ್ತು ನೆರೆಹೊರೆಯವರು ಭಯಭೀತರಾಗಿರುವ ಘಟನೆ ನಡೆದಿದೆ.