ಕಮಲೇಶ್ ತಿವಾರಿ

ಹಿಂದು ಸಮಾಜ ಪಕ್ಷದ ನೂತನ ಅಧ್ಯಕ್ಷೆಯಾಗಿ ತಿವಾರಿ ಪತ್ನಿ ಆಯ್ಕೆ
ಹಿಂದು ಸಮಾಜ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹತ್ಯೆಯಾದ ಕಮಲೇಶ್ ತಿವಾರಿಯವರ ಪತ್ನಿ ಕಿರಣ್ ತಿವಾರಿಯವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ತಿವಾರಿ ಹತ್ಯೆ: ಹುಬ್ಬಳ್ಳಿ ವ್ಯಕ್ತಿಗೆ ಆರೋಪಿ ಗೊತ್ತಿರಬಹುದು ಆದರೆ, ನೇರವಾಗಿ ಭಾಗಿಯಾಗಿಲ್ಲ- ಪೊಲೀಸರು
ಉತ್ತರಪ್ರದೇಶದ ಹಿಂದೂ ಮುಖಂಡ ಕಮಲೇಶ ತಿವಾರಿ ಹತ್ಯೆಯಲ್ಲಿ ಭಾಗಿಯಾದ ಶಂಕೆ ಮೇರೆಗೆ ಹುಬ್ಭಳ್ಳಿಯ ರೈಲ್ವೇ ವರ್ಕ್ ಶಾಪ್"ನ ಎಲೆಕ್ಟ್ರಿಕಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಸಾದಿಕ್ ಜಾಫರ್'ನನ್ನು ಸೋಮವಾರ ರಾತ್ರಿ ವಶಕ್ಕೆ ಪಡೆದಿದ್ದ...

ಹಿಂದುತ್ವವಾದಿ ಕಮಲೇಶ್ ತಿವಾರಿ ಹತ್ಯೆ: 15 ಬಾರಿ ಚೂರಿ ಇರಿತ, ತಲೆಗೆ ಗುಂಡು!
ಹಿಂದುತ್ವವಾದಿ ಕಮಲೇಶ್ ತಿವಾರಿಗೆ 15 ಬಾರಿ ಚೂರಿ ಇರಿದು ಕೊನೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂಬ ಆಘಾತಕಾರಿ ಸುದ್ದಿ ಮರಣೋತ್ತರ ಪರೀಕ್ಷಿಯಿಂದ ತಿಳಿದುಬಂದಿದೆ.

ಹಿಂದೂ ಸಮಾಜ್ ಪಕ್ಷದ ಕಮಲೇಶ್ ತಿವಾರಿ ಹತ್ಯೆಯ ಆರೋಪಿಗೆ ವಕೀಲರನ್ನು ನೇಮಕ ಮಾಡಲು ಹುಬ್ಬಳ್ಳಿಯ ವ್ಯಕ್ತಿಗೆ ಕರೆ!
ಉತ್ತರ ಪ್ರದೇಶದಲ್ಲಿ ಹಿಂದೂ ಸಮಾಜವಾದಿ ಪಕ್ಷದ ಕಮಲೇಶ್ ತಿವಾರಿ ಹತ್ಯೆ ಪ್ರಕರಣದ ಆರೋಪಿಗಳ ಸಂಪರ್ಕ ಹುಬ್ಬಳ್ಳಿವರೆಗೂ ಹರಡಿದಿರುವುದು ಪೊಲೀಸ್ ತನಿಖೆಯಿಂದ ಬಹಿರಂಗಗೊಂಡಿದೆ.

ಗುಜರಾತ್ ನಲ್ಲಿ ಹಿಂದುತ್ವವಾದಿ ಕಮಲೇಶ್ ತಿವಾರಿ ಹಂತಕರ ಬಂಧನ
ಹಿಂದೂ ಮಹಾಸಭಾ ಮಾಜಿ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿರುವುದಾಗಿ ಗುಜರಾತ್ ಉಗ್ರ ನಿಗ್ರಹ ದಳ ಮಂಗಳವಾರ ತಿಳಿಸಿದೆ.

ಕಮಲೇಶ್ ತಿವಾರಿ ಹತ್ಯೆ: ಹುಬ್ಬಳ್ಳಿಯ ಮುಸ್ಲಿಂ ಮುಖಂಡರೊಬ್ಬರ ವಿಚಾರಣೆ
ಉತ್ತರ ಪ್ರದೇಶದ ಹಿಂದೂ ಸಮಾಜ ಪಾರ್ಟಿ ಮುಖ್ಯಸ್ಥ ಕಮಲೇಶ್ ತಿವಾರಿ ಹತ್ಯೆ ಪ್ರಕರಣಕ್ಕೆ ಹುಬ್ಬಳ್ಳಿಯ ನಂಟಿರುವ ಶಂಕೆ ವ್ಯಕ್ತವಾಗಿದೆ.

ಕಮಲೇಶ್ ತಿವಾರಿ ಹತ್ಯೆ ಪ್ರಕರಣ: ನಾಗ್ಪುರದಲ್ಲಿ ಮತ್ತೊಬ್ಬ ಆರೋಪಿ ಬಂಧನ
ಹಿಂದೂ ಮಹಾಸಭಾದ ಮಾಜಿ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ನಾಗ್ಪುರದಲ್ಲಿ ಮತ್ತೊಬ್ಬ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಹಿಂದು ಹೋರಾಟಗಾರ ಕಮಲೇಶ್ ತಿವಾರಿ ಹತ್ಯೆ ಪ್ರಕರಣ: 2 ಮೌಲ್ವಿ ಸೇರಿ ಐವರು ವಶಕ್ಕೆ
ಹಿಂದೂ ಮಹಾಸಭಾದ ಮಾಜಿ ನಾಯಕ ಕಮಲೇಶ್ ತಿವಾರಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮೌಲ್ವಿಗಳು ಸೇರಿದಂತೆ 5 ಮಂದಿಯನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಎಂ ಬರದಿದ್ದರೆ ಅಂತ್ಯ ಸಂಸ್ಕಾರವಿಲ್ಲ, ಪ್ರಾಣತ್ಯಾಗಕ್ಕೂ ಸಿದ್ಧ: ಕಮಲೇಶ್ ತಿವಾರಿ ಪತ್ನಿ
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಭೇಟಿ ನೀಡಿ ಸಾಂತ್ವನ ಹೇಳುವವರೆಗೂ ಕಮಲೇಶ್ ತಿವಾರಿಯ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.

