ಕಮಲ್ ಪಂಥ್

ಮಹಿಳೆ ಎದುರೇ ಕ್ಯಾಬ್ ಚಾಲಕ ಹಸ್ತಮೈಥುನ: ಕ್ರಮಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಸೂಚನೆ
ಓಲಾ ಕ್ಯಾಬ್ ಚಾಲಕನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಎದುರು ಹಸ್ತಮೈಥುನ ಮಾಡಿಕೊಂಡು ಕೆಟ್ಟದಾಗಿ ವರ್ತಿಸಿರುವ ಘಟನೆ ವರದಿಯಾಗಿದೆ.

ತಳ್ಳುಗಾಡಿ ವ್ಯಾಪಾರಿಗಳ ಪರ ನಿಂತ ಸುರೇಶ್ ಕುಮಾರ್: ನಗರ ಪೊಲೀಸ್ ಆಯುಕ್ತರಿಗೆ ಪತ್ರ
ತರಕಾರಿ ಹಾಗೂ ಇನ್ನಿತರೆ ತಳ್ಳುಗಾಡಿ ವ್ಯಾಪಾರಿಗಳು ಧ್ವನಿವರ್ಧಕ ಬಳಸಬಾರದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೊರಡಿಸಿರುವ ಆದೇಶದ ಸಂಬಂಧ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ
ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಗುಪ್ತಚರ ವಿಭಾಗದ ಎಡಿಜಿಪಿ ಕಮಲ್ ಪಂತ್ ಅವರು ಶನಿವಾರ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಕಮಲ್ ಪಂಥ್ ಗುಪ್ತಚರ ವಿಭಾಗದ ಎಡಿಜಿಪಿ
ರಾಜ್ಯ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಬದಲಾವಣೆ ಮಾಡಲಾಗಿದ್ದು, ಒಟ್ಟು 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

