ಕಮಲ್ ಹಾಸನ್

Thug Life ವಿವಾದ: ತಾಯಿಗೆ ಬೈದರೆ ಸುಮ್ಮನಿರುತ್ತಾರಾ? ತಮಿಳು ಮಾಧ್ಯಮಗಳಿಗೆ ಕನ್ನಡದಲ್ಲಿಯೇ ಖಡಕ್ಕಾಗಿ ಹೇಳಿದ ಪ್ರೇಮ್!
ಈ ವೇಳೆ ನಟ ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆಯಿಂದ 'ಥಗ್ ಲೈಫ್' ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡದೇ ಇರುವ ತಮಿಳು ಮಾಧ್ಯಮಗಳ ಪ್ರಶ್ನೆಗೆ ಕನ್ನಡದಲ್ಲಿಯೇ ನಯವಾಗಿಯೇ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಿಸಿದರು.

ಖ್ಯಾತ ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು
ಬಹುಭಾಷಾ ನಟ ಕಮಲ್ ಹಾಸನ್ ಜು.15 ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

