ದೇಶಕಾವೇರಿ ನಿರ್ವಹಣಾ ಮಂಡಳಿ ರಚಿಸಿ; ಕೇಂದ್ರಕ್ಕೆ ನಟ ಕಮಲ್ ಹಾಸನ್ ಮನವಿ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನಿರ್ಹವಣಾ ಮಂಡಳಿ ರಚಿಸುವಂತೆ ನಟ ಹಾಗೂ ಮಕ್ಕಳ್ ನೀಥಿ ಮಯ್ಯಮ್ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರು ಕೇಂದ್ರ ಸರ್ಕಾರಕ್ಕೆ ಗುರುವಾರ ಮನವಿ ಮಾಡಿಕೊಂಡಿದ್ದಾರೆ...