ಕಮಾಂಡರ್

ಹಂದ್ವಾರ ಎನ್ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಟಾಪ್ ಕಮಾಂಡರ್ ಹತ
ಜಮ್ಮು ಮತ್ತು ಕಾಶ್ಮೀರದ ಹಂದ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

15 ದಿನಗಳಲ್ಲಿ ಭಾರತೀಯ ಸೇನಾಪಡೆಗಳಿಂದ ಉಗ್ರ ಸಂಘಟನೆಯ 8 ಟಾಪ್ ಕಮಾಂಡರ್ ಸೇರಿ 22 ಭಯೋತ್ಪಾದಕರ ಬಲಿ!
ಭಾರತದ ಗಡಿ ನಸುಳಿ ಬಂದು ವಿಧ್ವಂಸಕ ಕೃತ್ಯವೆಸಗಲು ಹೊಂಚು ಹಾಕುತ್ತಿದ್ದ ಉಗ್ರ ಸಂಘಟನೆ 8 ಮಂದಿ ಟಾಪ್ ಕಮಾಂಡರ್ ಗಳು ಸೇರಿದಂತೆ 22 ಮಂದಿ ಉಗ್ರರನ್ನು ಕೇವಲ 15 ದಿನಗಳಲ್ಲಿ ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ.

ರಕ್ಷಣೆ ವೇಳೆ ಮುಗುಚಿದ ಬೋಟ್: 12 ಕಿ.ಮೀ ಈಜಿ ದಡ ಸೇರಿದ ಕಮಾಂಡರ್ ಚೇತನ್ ಕುಮಾರ್
ಹಂಪಿಯ ವಿರೂಪಾಪುರ ನಡುಗಡ್ಡೆಯಲ್ಲಿ "ಸಿಲುಕಿದ್ದವರ" ರಕ್ಷಿಸಲು ತೆರಳಿದ ಎನ್ಡಿಆರ್ಎಫ್ ದೋಣಿ ನೀರಿನ ಪ್ರವಾಹದ ರಭಸಕ್ಕೆ ಮಗುಚಿ ರಕ್ಷಣಾ ಸಿಬ್ಬಂದಿ ನೀರು ಪಾಲಾಗಿದ್ದ ರಕ್ಷಣಾ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲಾಗಿದೆ.

ಪ್ರಧಾನಿ ಮೋದಿಯಿಂದ ನೌಕಾಪಡೆ ಅಧಿಕಾರಿ ಅಭಿಲಾಷ್ ಟಾಮಿ ಆರೋಗ್ಯ ವಿಚಾರಣೆ
: ಗೋಲ್ಡನ್ ಗ್ಲೋಬ್ ರೇಸ್ ನಲ್ಲಿ ಭಾಗಿಯಾಗಿದ್ದ ನೌಕಾಪಡೆಯ ಅಧಿಕಾರಿ ಅಭಿಲಾಷ್ ಟಾಮಿ ಆರೋಗ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾಹಿತಿ ಪಡೆದಿದ್ದಾರೆ,..

ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದಿನ್ ಕಮಾಂಡರ್ ಮೃತದೇಹ ಪತ್ತೆ
ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಉಗ್ರ ಫಯಾಜ್ ಅಹ್ಮದ್ ನ ದೇಹ ಗುಂಡುಗಳಿಂದ ಸಂಪೂರ್ಣ ಛಿದ್ರವಾಗಿದ್ದು...

ಕೂಂಬಿಂಗ್ ಕಾರ್ಯಾಚರಣೆ: ನಕ್ಸಲ್ ಕಮಾಂಡರ್ ಹತ್ಯೆ, ಓರ್ವನ ಬಂಧನ
ನಕ್ಸಲ್ ಪೀಡಿತ ಛತ್ತೀಸ್ ಗಡದ ರಾಯ್ ಪುರದಲ್ಲಿ ಶುಕ್ರವಾರ ನಡೆದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಓರ್ವ ನಕ್ಸಲ್ ಕಮಾಂಡರ್ ನನ್ನು ಹತ್ಯೆಗೈಯ್ಯುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ...

