ಕಮಾಂಡರ್ ಮಟ್ಟದ ಮಾತುಕತೆ

ಎಲ್ ಎಸಿಯುದ್ದಕ್ಕೂ ಇರುವ ಉಳಿದ ಪ್ರದೇಶಗಳ ಸಮಸ್ಯೆ ಪರಿಹಾರಕ್ಕೆ ಚೀನಾ ನಕಾರ, 13ನೇ ಸುತ್ತಿನ ಮಾತುಕತೆ ವಿಫಲ
ಪೂರ್ವ ಲಡಾಕ್ ನ ವಾಸ್ತವಿಕ ನಿಯಂತ್ರಣ ರೇಖೆಯ (LAC) ಉಳಿದಿರುವ ಘರ್ಷಣಾ ಕೇಂದ್ರಗಳ ಸಮಸ್ಯೆಗಳನ್ನು ಪರಿಹರಿಸಲು ಭಾರತೀಯ ಸೇನೆಯು ನೀಡಿದ ರಚನಾತ್ಮಕ ಸಲಹೆಗಳನ್ನು ಚೀನಾ ಸೇನೆಯು ಒಪ್ಪಿಕೊಂಡಿಲ್ಲ. ಇದರಿಂದಾಗಿ 13 ನೇ ಸುತ್ತಿನ ಮಾತುಕತೆಗಳು ಯಾವುದೇ ಫಲಪ್ರದ ಫಲಿತಾಂಶವನ್ನು ನೀಡದೆ ನಿನ್ನೆ ಮುಕ್ತಾಯವಾಗಿದೆ.

ಚೀನಾದೊಂದಿಗೆ ಮುಂದಿನ ಕಮಾಂಡರ್ ಮಟ್ಟದ ಮಾತುಕತೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ: ವಾಯುಪಡೆ ಮುಖ್ಯಸ್ಥ
ಪೂರ್ವ ಲಡಾಕ್ ನ ಸ್ಥಿತಿಗತಿಗೆ ಸಂಬಂಧಿಸಿದಂತೆ ಚೀನಾ ಜೊತೆ ಮತ್ತೊಂದು ಸುತ್ತಿನ ಮಾತುಕತೆ ಏರ್ಪಡುವ ಸಾಧ್ಯತೆಯಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಮಾರ್ಷಲ್ ಆರ್ ಕೆಎಸ್ ಬದೌರಿಯಾ ಹೇಳಿದ್ದಾರೆ.

