ಬಾಲಿವುಡ್'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿಹೊಗಳಿದ ಸಲ್ಮಾನ್ ಖಾನ್!
ಕಳೆದ ಬುಧವಾರ ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ 'ಫ್ಲೈದುಬೈ' ವಿಮಾನ FZ1073ರ ಕಾಕ್ಪಿಟ್ನಲ್ಲಿ ಸಹ-ಪೈಲಟ್ನಿಂದ ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಚ್ಚಾರ್ ಅವರಿಗೆ ಸಲ್ಮಾನ್ ಖಾನ್ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.