ರಾಜ್ಯಕಮಿಶನ್ಗಾಗಿ ಆನೇಕಲ್ನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ; ಜಮೀನಿನ ಬೆಲೆ ಹೆಚ್ಚಿಸಿಕೊಳ್ಳುವ ಪ್ರಯತ್ನ: ಆರ್ ಅಶೋಕ್ ಆರೋಪ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ತರಬೇತಿಗೆ ಅವಕಾಶ ನೀಡುವ ಉದ್ದೇಶವಿತ್ತು. ಆದರೆ ಯಾವುದೇ ಹೊಸಬರಿಗೆ ಇಲ್ಲಿ ತರಬೇತಿ ನೀಡುವುದಿಲ್ಲ. ಕೋಟಗಟ್ಟಲೆ ಹಣ ಬರುವ ಐಪಿಎಲ್ಗೆ ಮಾತ್ರ ಇಲ್ಲಿ ಅವಕಾಶವಿದೆ ಎಂದು ಆರ್. ಅಶೋಕ್ ಹೇಳಿದರು.