ಕಮ್ ಬ್ಯಾಕ್

30 ವರ್ಷಗಳ ನಂತರ ಕನ್ನಡಕ್ಕೆ ಮರಳಿದ ಹಿರಿಯ ನಟಿ ಮಹಾಲಕ್ಷ್ಮಿ: ಪರಶುರಾಮನ ನಾಯಕಿ ಮೊದಲ ಧಾರಾವಾಹಿ!
ಸ್ಟಾರ್ ಸುವರ್ಣದಲ್ಲಿ ಹೊಸ ಧಾರಾವಾಹಿ ಪ್ರಸಾರ ಆಗುತ್ತಿದೆ. ಅದುವೇ 'ಕಾವೇರಿ ಕನ್ನಡ ಮೀಡಿಯಂ'. ಈ ಧಾರಾವಾಹಿಯಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ. ಇಡೀ ಮನೆಯ ಮುಖ್ಯಸ್ಥೆ ಅಜ್ಜಿಯ ಪಾತ್ರದಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ.

ಥ್ರಿಲ್ಲರ್ ಸಿನಿಮಾ ಮೂಲಕ ಮೇಘನಾ ರಾಜ್ ಕಮ್ ಬ್ಯಾಕ್!
ಥ್ರಿಲ್ಲರ್ ಸಿನಿಮಾ ಮೂಲಕ ನಟಿ ಮೇಘನಾ ರಾಜ್ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ವಿಶಾಲ್ ಚೊಚ್ಚಲ ನಿರ್ದೇಶನದ ಸಿನಿಮಾದಲ್ಲಿ ಮೇಘನಾರಾಜ್ ಅಭಿನಯಿಸಲಿದ್ದಾರೆ.

ಭಾರತದ ಮಾರುಕಟ್ಟೆಗೆ ಪಬ್ ಜಿ ಕಮ್ ಬ್ಯಾಕ್: ದೇಶದಲ್ಲಿ 100 ಮಿಲಿಯನ್ ಡಾಲರ್ ಹೂಡಿಕೆಗೆ ಚಿಂತನೆ
ದೀಪಾವಳಿಯೊಂದಿಗೆ ಮೊಬೈಲ್ ಗೇಮ್ ಪ್ರಿಯರಲ್ಲಿ ಸಂತಸವನ್ನುಂಟು ಮಾಡಲು ಭಾರತದಲ್ಲಿ ಅಂಗಸಂಸ್ಥೆ ರಚನೆ ಹಾಗೂ ಹೊಸ ಗೇಮ್ ನೊಂದಿಗೆ ಭಾರತದ ಮಾರುಕಟ್ಟೆಗೆ ಕಮ್ ಬ್ಯಾಕ್ ಆಗುವುದಾಗಿ ಪಬ್ ಜಿ ಕಾರ್ಪೋರೇಷನ್ ಹೇಳಿದೆ.

ಮೊದಲು ಐಪಿಎಲ್ ಆಡುವುದರ ಮೇಲೆ ಗಮನ: ಡಿವಿಲಿಯರ್ಸ್
ಕ್ರೀಡಾಲೋಕಕ್ಕೆ ಮುಳುವಾಗಿರುವ ಕರೋನಾ ಭೀತಿಯ ನಡುವೆಯೂ ದಕ್ಷಿಣ ಆಫ್ರಿಕಾ ತಂಡದ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ ನಿವೃತ್ತಿ ನಂತರ ಮತ್ತೊಮ್ಮೆ ತಂಡಕ್ಕೆ ಮರಳುತ್ತಾರಾ? ಎಂಬ ಪ್ರಶ್ನೆ ಕ್ರಿಕೆಟ್ ವಲಯದಲ್ಲಿ ಜೋರಾಗಿದೆ.

ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ಹಾರ್ದಿಕ್ ಪಾಂಡ್ಯ
ಸತತ ಐದು ತಿಂಗಳು ಕೆಳ ಬೆನ್ನು ನೋವಿನಿಂದ ಬಳಲುತ್ತಿದ್ದ ಭಾರತ ತಂಡದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ಫುಲ್ ಫಿಟ್ ಆಗಿದ್ದಾರೆ. ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡಕ್ಕೆ ಮರಳುವ ಉತ್ಸಾಹದಲ್ಲಿದ್ದಾರೆ

ಬೆಳ್ಳಿತೆರೆಗೆ ಮತ್ತೆ ಅಮೂಲ್ಯ, ನಟನೆಗೇ ನನ್ನ ಮೊದಲ ಆದ್ಯತೆ ಎಂದ ನಟಿ
ಚೆಲುವಿನ ಚಿತ್ತಾರದ ಚೆಲುವೆಗೆ ನಟನೆ ಮೇಲೆ ಮೊದಲ ಲವ್ ಅಂತೆ, ಹೀಗಾಗಿ ಕಳೆದ 1 ವರ್ಷದಿಂದ ಚಿತ್ರರಂಗದಿಂದ ದೂರವಿದ್ದ ನಟಿ ಅಮೂಲ್ಯ ಮತ್ತೆ ಬೆಳ್ಳಿ ...

ದೆಹಲಿ ವಿವಿ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಎನ್ಎಸ್ ಯುಐಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ
ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ(ಡಿಯುಎಸ್ ಯು)ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆ...

