ಕಮ್ಮನಹಳ್ಳಿಯಲ್ಲಿ ನಡೆದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪೊಲೀಸರು ಮತ್ತೊಬ್ಬ ಆರೋಪಿ ಜೇಮ್ಸ್ ಎಂಬಾತನನ್ನು ರಾಮಮೂರ್ತಿನಗರ ಸಮೀಪದ ಬಿ.ಚನ್ನಸಂದ್ರದಲ್ಲಿ ಗುರುವಾರ ರಾತ್ರಿ ಬಂಧಿಸಿದ್ದಾರೆ.