ದೇಶ'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ'; ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು: ನಿರ್ಮಲಾ ಸೀತಾರಾಮನ್ ವಾಗ್ದಾಳಿ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಭಾರತದ ಕಮ್ಯುನಿಸ್ಟರು 'ಸಂಪೂರ್ಣ ಹೇಡಿಗಳು' ಎಂದು ಕರೆದಿದ್ದಾರೆ. CPI (M) ಸಂಸದ ಜಾನ್ ಬ್ರಿಟಾಸ್, ಯುಪಿಐ ಪಾವತಿಗಳ ಮೇಲೆ ಶುಲ್ಕ ವಿಧಿಸುವ ಬಗ್ಗೆ ದೇಶದಲ್ಲಿ ಗೊಂದಲವನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.