ಕರ ಸೇವಕರು

ಕರ ಸೇವಕರ ತ್ಯಾಗ-ಬಲಿದಾನ ಮರೆತುಬಿಡುವವರು 'ರಾಮ ದ್ರೋಹಿಗಳು'!
ಅಯೋಧ್ಯೆಯಲ್ಲಿ ನಡೆಯುತ್ತಿರುವ ಭೂಮಿ ಪೂಜೆ ಸಮಯದಲ್ಲಿ ಕರ ಸೇವಕರನ್ನು ಮರೆತು ಬಿಡುವವರು ರಾಮ ದ್ರೋಹಿಗಳು ಎಂದು ಶಿವಸೇನೆ ಕಿಡಿಕಾರಿದೆ.

ಅಯೋಧ್ಯೆಯಲ್ಲಿ ಕರಸೇವಕರ ಮೇಲೆ ಗುಂಡು ಹಾರಿಸಲು ಆದೇಶ ನೀಡದ್ದಕ್ಕೆ ನನಗೆ ಹೆಮ್ಮೆಯಿದೆ: ಕಲ್ಯಾಣ್ ಸಿಂಗ್
1992 ರಲ್ಲಿ ತಾವು ಸಿಎಂ ಆಗಿದ್ದ ವೇಳೆ ಅಯೋಧ್ಯೆಯಲ್ಲಿ ಕರ ಸೇವಕರ ಮೇಲೆ ಗುಂಡು ಹಾರಿಸಲು ಅನುಮತಿ ನೀಡದ್ದಕ್ಕೆ ನನಗೆ ಹೆಮ್ಮೆಯಿದೆ ಎಂದು ಮಾಜಿ ಸಿಎಂ ಕಲ್ಯಾಣ್ ಸಿಂಗ್ ಹೇಳಿದ್ದಾರೆ

ಕರಸೇವಕರ ಮೇಲೆ ಗೋಲಿಬಾರ್: ಮುಲಾಯಂ ಸಿಂಗ್ ವಿರುದ್ಧ ಪ್ರಕರಣ ದಾಖಲು
1990 ಆಯೋಧ್ಯೆ ಚಳುವಳಿ ವೇಳೆ ಕರಸೇವಕರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿದಂತೆ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿದೆ...

