ರಾಜ್ಯಅರ್ಜುನ ಸಾವಿನ ಬಳಿಕ, ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಕಾಡಾನೆ 'ಕರಡಿ' ಸೆರೆ!
ಎದುರಿಗೆ ಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ಕಾಡಾನೆ ಕರಡಿಯ ಉಪಟಳ ಜಾಸ್ತಿಯಾಗಿತ್ತು. ಹೀಗಾಗಿ ಕರಡಿ ಕಾಡಾನೆಯನ್ನು ಹಿಡಿಯುವಂತೆ ಒತ್ತಾಯಗಳು ಹೆಚ್ಚಾಗಿತ್ತು. ಆದರೆ ಕಳೆದ ಮೂರ್ನಾಲ್ಕು ತಿಂಗಳಿಂದ ಮದ ಇದ್ದಿದ್ದರಿಂದ ಅದನ್ನು ಹಿಡಿಯುವ ಕಾರ್ಯಕ್ಕೆ ಅರಣ್ಯಾಧಿಕಾರಿಗಳು ಮುಂದಾಗಿರಲಿಲ್ಲ.