ರಾಜ್ಯಮೈಕ್ರೋಫೈನಾನ್ಸ್ ಸಂಸ್ಥೆಗಳ ಕುರಿತು ಕರಡು ಸುಗ್ರೀವಾಜ್ಞೆ ತರಲು ಸಭೆ: ಸಚಿವ ಡಾ ಜಿ ಪರಮೇಶ್ವರ್
ಸಾಲಗಾರರಿಗೆ ಸಹಾಯವಾಣಿ ಸಂಖ್ಯೆಯನ್ನು ಒದಗಿಸುತ್ತೇವೆ. ನಮ್ಮ ಕರಡು ಸುಗ್ರೀವಾಜ್ಞೆಯಲ್ಲಿ, ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಿದ್ದು, ಒಂದು ವಿಭಾಗವನ್ನು ರಚಿಸಲು ಶಿಫಾರಸು ಮಾಡಲಿದ್ದೇವೆ ಎಂದರು.