ರಾಜ್ಯ500 ಕೋಟಿ ರೂ. ವಂಚನೆ: ಬೆಂಗಳೂರಿನಲ್ಲಿ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥನ ಬಂಧನ
500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು...