ದೇಶಬ್ರಿಜ್ ಭೂಷಣ್ ಶರಣ್ ಸಿಂಗ್ ಪುತ್ರ ಕರಣ್ ಭೂಷಣ್ ಬೆಂಗಾವಲು ವಾಹನ ಢಿಕ್ಕಿ: ಇಬ್ಬರು ಅಪ್ರಾಪ್ತರ ಸಾವು
ಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ವಾಹನವು ಢಿಕ್ಕಿ ಹೊಡೆದ ಪರಿಣಾಮ, ಇಬ್ಬರು ಬಾಲಕರು ಮೃತಪಟ್ಟು, ಓರ್ವ ವ್ಯಕ್ತಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕರ್ನಲ್ ಗಂಜ್-ಹುಝೂರ್ ಪುರ್ ರಸ್ತೆಯಲ್ಲಿ ನಡೆದಿದೆ.