ರಾಜ್ಯಗೌರಿ ಹತ್ಯೆ ತನಿಖೆ ಚುರುಕು: ಕರಪತ್ರ ಅಂಟಿಸಿ ಹಂತಕರ ಮಾಹಿತಿಗಾಗಿ ಪೊಲೀಸರ ಮನವಿ
ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿರುವ ಅಧಿಕಾರಿಗಳು, ರಾಜರಾಜೇಶ್ವರಿ ನಗರದಲ್ಲಿ ಕರಪತ್ರಗಳನ್ನು ಅಂಟಿಸಿ ಹಂತಕರ ಬಗ್ಗೆ ಮಾಹಿತಿ ನೀಡುವಂತೆ...