ರಾಜ್ಯಹಿಂದಿ ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರವಿದೆ, ಅಲ್ಲಿ 3ನೇ ಭಾಷೆಯನ್ನಾಗಿ ಕನ್ನಡವನ್ನು ಕಡ್ಡಾಯಗೊಳಿಸಿ: BJPಗೆ ಕರವೇ ಸವಾಲು
ನಮ್ಮ ಕನ್ನಡದ ಮಕ್ಕಳ ಭವಿಷ್ಯಕ್ಕೆ ಕೊಳ್ಳಿ ಇಡಲು ನಮಗೇನು ಹಕ್ಕಿದೆ? ಯಾಕೆ ಅವರ ಮೇಲೆ ಇಂಥ ದೌರ್ಜನ್ಯ? ಯಾವತ್ತಾದರೂ ಯೋಚಿಸಿದ್ದೀರಾ? ದಶಕಗಳಿಂದ ಕನ್ನಡದ ಮಕ್ಕಳು ಈ ದೌರ್ಜನ್ಯ ಅನುಭವಿಸಿದ್ದಾರೆ.