ಕರಸೇವಕ

ಮತ್ತೊಮ್ಮೆ ಕರಸೇವಕನಾಗಲು ಸಂತೋಷವಾಗುತ್ತಿದೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
ರಾಜ್ಯ

ಮತ್ತೊಮ್ಮೆ ಕರಸೇವಕನಾಗಲು ಸಂತೋಷವಾಗುತ್ತಿದೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ಪವಿತ್ರ ಮಂತ್ರಾಕ್ಷತೆ ವಿತರಣೆ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು.

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡ: ಜಗದೀಶ್ ಶೆಟ್ಟರ್
ರಾಜ್ಯ

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡ: ಜಗದೀಶ್ ಶೆಟ್ಟರ್

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

'ನಾನೂ ಕರಸೇವಕ, ನಮ್ಮನ್ನೂ ಬಂಧಿಸಿ' ಅಭಿಯಾನ: ಆರ್ ಅಶೋಕ್ ಸೇರಿ ಹಲವು ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಭಾಗಿ
ರಾಜ್ಯ

'ನಾನೂ ಕರಸೇವಕ, ನಮ್ಮನ್ನೂ ಬಂಧಿಸಿ' ಅಭಿಯಾನ: ಆರ್ ಅಶೋಕ್ ಸೇರಿ ಹಲವು ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಭಾಗಿ

ಹುಬ್ಬಳ್ಳಿ ಗಲಭೆ ಆರೋಪಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಮತ್ತು ಅವರ ಮೇಲೆ 16 ಪ್ರಕರಣಗಳು ಬಾಕಿ ಇದೆ ಎಂಬ ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ಖಂಡಿಸಿ ಬಿಜೆಪಿ ನಾಯಕರ ''ನಾನು ಕರಸೇವಕ, ನನ್ನನ್ನೂ ಬಂಧಿಸಿ" ಪ್ರತಿಭಟನೆ ತೀವ್ರವಾಗಿದೆ.

ಬಂಧಿತ ಶ್ರೀಕಾಂತ್ ಪೂಜಾರಿ ಕರಸೇವಕ ಅಲ್ಲ, ಆತನ ವಿರುದ್ಧ 16 ಪ್ರಕರಣಗಳಿವೆ: ಗೃಹ ಸಚಿವ ಪರಮೇಶ್ವರ
ರಾಜ್ಯ

ಬಂಧಿತ ಶ್ರೀಕಾಂತ್ ಪೂಜಾರಿ ಕರಸೇವಕ ಅಲ್ಲ, ಆತನ ವಿರುದ್ಧ 16 ಪ್ರಕರಣಗಳಿವೆ: ಗೃಹ ಸಚಿವ ಪರಮೇಶ್ವರ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನವನ್ನು ಖಂಡಿಸಿ ರಾಜ್ಯಾದಾದ್ಯಂತ ಬಿಜೆಪಿ ಆರಂಭಿಸಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ಆ ವ್ಯಕ್ತಿ ಕರಸೇವಕರಲ್ಲ ಮತ್ತು ಆತನ ವಿರುದ್ಧ 16 ಪೊಲೀಸ್ ಪ್ರಕರಣಗಳಿವೆ ಎಂದು ಹೇಳಿದ್ದಾರೆ.