ರಾಜ್ಯಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನ: ಇನ್ಸ್ಪೆಕ್ಟರ್ ಅಮಾನತು ಮಾಡಲ್ಲ, ಕಡ್ಡಾಯ ರಜೆ ಮೇಲೆ ಕಳಿಸಿಲ್ಲ- ಗೃಹ ಸಚಿವ ಪರಮೇಶ್ವರ್
ಹುಬ್ಬಳ್ಳಿಯಲ್ಲಿ 30 ವರ್ಷಗಳ ಹಿಂದಿನ ರಾಮ ಮಂದಿರ ಹೋರಾಟ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ಎಚ್ಚರಿಕೆಗೆ ಗೃಹ ಸಚಿವ ಪರಮೇಶ್ವರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.