ವಿದೇಶಗ್ರಾಹಕರಿಗೆ ಆಫರ್ ನೀಡಲು 'ಗಂಗೂಬಾಯಿ ಕಥಿಯಾವಾಡಿ' ದೃಶ್ಯ ಬಳಸಿದ ಪಾಕ್ ರೆಸ್ಟೋರೆಂಟ್; ಚೀಪ್ ಪ್ರಚಾರ ಎಂದ ನೆಟ್ಟಿಗರು
ನಟಿ ಆಲಿಯಾ ಭಟ್ (Alia Bhatt) ಅಭಿನಯದ 'ಗಂಗೂಬಾಯಿ ಕಥಿಯಾವಾಡಿ' (Gangubai Kathiawadi) ಸಿನಿಮಾದ ದೃಶ್ಯವೊಂದನ್ನು ಪಾಕಿಸ್ತಾನದ ಕರಾಚಿಯ ರೆಸ್ಟೋರೆಂಟ್ವೊಂದರಲ್ಲಿ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗಿದ್ದು, ಇದರ ವಿರುದ್ಧ ನೆಟ್ಟಿಗರು ತೀವ್ರ ಕಿಡಿಕಾರಿದ್ದಾರೆ.