ವಿದೇಶಪಾಕ್ ವಿಮಾನ ದುರಂತ: ಸಾವಿನ ಸಂಖ್ಯೆ 97ಕ್ಕೆ ಏರಿಕೆ, ಇಬ್ಬರು ಪ್ರಾಣಾಪಾಯದಿಂದ ಪಾರು
ಪಾಕಿಸ್ತಾನದ ಕರಾಚಿ ಬಳಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 97ಕ್ಕೆ ಏರಿಕೆಯಾಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಎಂದು ಪಾಕಿಸ್ತಾನದ ಸಿಂಧ್ ಆರೋಗ್ಯ ಇಲಾಖೆಯ ವಕ್ತಾರ ಮೀರನ್ ಯೂಸುಫ್ ಶನಿವಾರ ಖಚಿತಪಡಿಸಿದ್ದಾರೆ.