ಕರಾಟೆ ಚಾಂಪಿಯನ್ಶಿಪ್

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್: ಪ್ರಥಮ ಸ್ಥಾನ ಪಡೆದ ಅಹನಾ ಪರಾಂಜಪೆ
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ ಆಯೋಜಿಸಿದ್ದ ೬ನೇ ಅಖಿಲ ಭಾರತ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಧಾರವಾಡದ ಅಹನಾ ಪರಾಂಜಪೆ ಅವರು ಚಿನ್ನದ ಪದಕ ಬಾಚಿಕೊಂಡಿದ್ದಾರೆ.

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್: ಪ್ರಥಮ ಸ್ಥಾನ ಪಡೆದ ಅಭಿನವ್ ಬಳ್ಳಾರಿ
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ ಆಯೋಜಿಸಿದ್ದ ೬ನೇ ಅಖಿಲ ಭಾರತ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಧಾರವಾಡದ ಅಭಿನವ್ ಬಳ್ಳಾರಿ ಪ್ರಥಮ ಸ್ಥಾನ ಗಳಿಸಿದ್ದಾರೆ.

