ರಾಜ್ಯಮಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕರಾಟೆ ಶಿಕ್ಷಕನಿಗೆ 10 ವರ್ಷ ಜೈಲು ಶಿಕ್ಷೆ
ಪಡುಬಿದ್ರಿಯ ಕರಾಟೆ ತರಗತಿಯಲ್ಲಿ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಫಾಸ್ಟ್ ಟ್ರ್ಯಾಕ್ ಪೊಕ್ಸೊ ನ್ಯಾಯಾಲಯ ಕರಾಟೆ ಶಿಕ್ಷಕನಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಒಟ್ಟು 22,000 ರೂ. ದಂಡ ವಿಧಿಸಿದೆ.