ಕರಾಳ ದಿನ

ಪುಲ್ವಾಮಾ ದಾಳಿಗೆ 7 ವರ್ಷ: 40 ಯೋಧರ ಬಲಿದಾನ; ಆ 'ಕರಾಳ ದಿನ' ನಡೆದದ್ದೇನು? ಭಾರತ ಪ್ರತಿಕ್ರಿಯಿಸಿದ್ದು ಹೇಗೆ?
ರಜೆ ಮುಗಿಸಿ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧರು ಸೇರಿದಂತೆ ಒಟ್ಟು 2547 ಸಿಆರ್‌ಪಿಎಫ್ ಯೋಧರು 78 ವಾಹನಗಳಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದರು. ಆಗಲೇ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಬಳಿ ಈ ಭೀಕರ ದಾಳಿ ನಡೆಯಿತು.

ಸ್ವಾತಂತ್ರ್ಯ ದಿನಾಚರಣೆಯಂದು ಕರಾಳ ದಿನ ಆಚರಣೆ: ಖಾಸಗಿ ಶಾಲಾ ಕಾಲೇಜು ಪೋಷಕ ಸಂಘದ ಆಕ್ಷೇಪ
ಶಾಲೆಗಳು ವಿಶೇಷ ದಿನದ ಪಾವಿತ್ರ್ಯತೆಯನ್ನು ಹಾಳು ಮಾಡಬಾರದು ಬದಲಿಗೆ ಪೂರ್ಣ ಶಕ್ತಿಯಿಂದ ಬೆಂಬಲಿಸಬೇಕು ಎಂದು ಪೋಷಕರ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.

ತುರ್ತು ಪರಿಸ್ಥಿತಿ ಸಂವಿಧಾನ ಮೇಲೆ ನಡೆದ ನೇರ ದಾಳಿಯ ಕರಾಳ ಅಧ್ಯಾಯ: ರಾಷ್ಟ್ರಪತಿ ಮುರ್ಮು; ನೀಟ್ ಹಗರಣ ಕುರಿತು ವಿಪಕ್ಷಗಳ ಗದ್ದಲ
ಮೊದಲ ಬಾರಿಗೆ 18 ನೇ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ದೇಶದ ಯುವಜನತೆ ದೊಡ್ಡ ಕನಸು ಕಾಣಲು ಮತ್ತು ಅವುಗಳನ್ನು ಸಾಧಿಸಲು ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಕನ್ನಡ ರಾಜ್ಯೋತ್ಸವ: ನ.1ರಂದು 'ಕರಾಳ ದಿನ' ಆಚರಣೆಗೆ ಎಂಇಎಸ್ ನಿರ್ಧಾರ; ಮಹಾ ಸಿಎಂ ಏಕನಾಥ್ ಶಿಂಧೆ ಬೆಂಬಲ
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಳೆಯದು. ಪ್ರತಿ ವರ್ಷ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ಆಗಮಿಸುತ್ತಿದ್ದಂತೆ ನೆರೆಯ ಮಹಾರಾಷ್ಟ್ರ ಗಡಿ ಜಿಲ್ಲೆ ವಿವಾದಕ್ಕೆ ಸಂಬಂಧಿಸಿದಂತೆ ಕ್ಯಾತೆ ತೆಗೆಯುತ್ತಲೇ ಇರುತ್ತದೆ.

ಭಾರತೀಯ ಕ್ರೀಡೆಗೆ ಇಂದು 'ಕರಾಳ ದಿನ': ಬ್ರಿಜ್ ಭೂಷಣ್ ವಿರುದ್ಧದ ಕೇಸ್ ರದ್ದತಿಗೆ ಕಾಂಗ್ರೆಸ್ ಕಿಡಿ
ಭಾರತೀಯ ಕ್ರೀಡಾ ಒಕ್ಕೂಟ(WFI)ದ ನಿರ್ಗಮಿತ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ...

ರೈತರ ಪ್ರತಿಭಟನೆಗೆ ಆರು ತಿಂಗಳು: ಕರಾಳ ದಿನಾಚರಣೆಗೆ ಸಜ್ಜು, ಜನ ಗುಂಪಾಗಿ ಸೇರದಂತೆ ದೆಹಲಿ ಪೊಲೀಸರ ಎಚ್ಚರಿಕೆ!
ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗೆ ಆರು ತಿಂಗಳು ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಬುಧವಾರ ಕರಾಳ ದಿನವನ್ನಾಗಿ ಆಚರಿಸಲು ರೈತ ಸಂಘಟನೆಗಳು ಮುಂದಾಗಿರುವಂತೆಯೇ, ಕೋವಿಡ್ ಪರಿಸ್ಥಿತಿ ಹಾಗೂ ಲಾಕ್ ಡೌನ್ ಕಾರಣದಿಂದಾಗಿ ಜನರು ಗುಂಪಾಗಿ ಸೇರದಂತೆ ದೆಹಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಬಾಬರಿ ಮಸೀದಿಯನ್ನು ಜಾದೂ ಮೂಲಕ ಧ್ವಂಸಗೊಳಿಸಲಾಗಿದೆಯೇ? ಇಂದು ನ್ಯಾಯಾಂಗ ವ್ಯವಸ್ಥೆಯಲ್ಲಿ ಕರಾಳ ದಿನ: ಓವೈಸಿ
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಎಐಎಂಐ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಅವರು...

'ಭಾರತದಲ್ಲಿ ತುರ್ತು ಪರಿಸ್ಥಿತಿ ಒಂದು ಕರಾಳ ಅವಧಿ': ಪ್ರಧಾನಿ ಮೋದಿ
ತುರ್ತು ಪರಿಸ್ಥಿತಿಯನ್ನು ಒಂದು ಕರಾಳ ಅವಧಿಯೆಂದು ಭಾರತ ಇಂದಿಗೂ ನೆನೆಯುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ...

ಫ್ಲಾಪ್ ಶೋ ಆದ ಕನ್ನಡ ಒಕ್ಕೂಟದ ಕರಾಳ ದಿನ: ಫ್ರೀಡಂ ಪಾರ್ಕ್ ನಲ್ಲಿ ಕೇವಲ 100 ಮಂದಿ!
ಮಹದಾಯಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವಣ ಬಿಕ್ಕಟ್ಟನ್ನು ....

