ವಾಣಿಜ್ಯಷೇರುಪೇಟೆಯಲ್ಲಿ ಕರಾಳ ಮಂಗಳವಾರ: 5 ಸಾವಿರ ಪಾಯಿಂಟ್ಗಳಷ್ಟು ಕುಸಿದ ಸಂವೇದಿ ಸೂಚ್ಯಂಕ
ಇಂದು ಬೆಳಗಿನ ವಹಿವಾಟು ಆರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭಾರತೀಯ ಜನತಾ ಪಾರ್ಟಿ ನೇತೃತ್ವದ ಮೈತ್ರಿಕೂಟವು 272 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ತೋರಿಸಿದರೂ ವಿಜಯದ ಪ್ರಮಾಣ. ಸ್ಪಷ್ಟವಾಗಿಲ್ಲ. ಎನ್ ಡಿಎ ಮುನ್ನಡೆ ಊಹಿಸಿದ್ದಕ್ಕಿಂತ ಕಡಿಮೆಯಾದ ಕಾರಣ ಷೇರುಪೇಟೆ ಸಂವೇದಿ ಸೂಚ್ಯಂಕ ಭಾರೀ ಕುಸಿತ ಕಂಡಿದೆ.