ರಾಜ್ಯಕಡಲ್ಕೊರೆತಕ್ಕೆ ತಾತ್ಕಾಲಿಕ ಪರಿಹಾರ ಕಲ್ಪಿಸಲು ಸೂಚನೆ; ಕೆರೂರು ಪಟ್ಟಣದಲ್ಲಿ ಪೊಲೀಸರಿಂದ ಭದ್ರತೆ: ಸಿಎಂ ಬೊಮ್ಮಾಯಿ
ಕರಾವಳಿ, ಕೊಡಗು, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗೆ ತುರ್ತು ಪರಿಸ್ಥಿತಿಗಳಲ್ಲಿ ಕಾರ್ಯನಿರತವಾಗುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.