ಕರಾವಳಿ ಪ್ರದೇಶ

ರಾಜ್ಯದ ಕರಾವಳಿ ಭಾಗದಲ್ಲಿ ಬಿಸಿಗಾಳಿ: ಎರಡು ದಿನ 'ಯೆಲ್ಲೂ' ಅಲರ್ಟ್ ಘೋಷಿಸಿದ IMD
ಮುಂದಿನ ಎರಡು ದಿನಗಳ ಕಾಲ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಾದ್ಯಂತ ಗರಿಷ್ಠ ಉಷ್ಣಾಂಶ 37-39 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಇಂದು ಗೃಹ ಸಚಿವ ಜಿ ಪರಮೇಶ್ವರ ಭೇಟಿ, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ
ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಮಂಗಳವಾರ ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಈ ಪ್ರದೇಶದಲ್ಲಿ ನೈತಿಕ ಪೊಲೀಸ್‌ಗಿರಿ ಮತ್ತು ಗೋರಕ್ಷಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ.

ಮಂಗಳೂರಿನ ಇನ್ನೋವೇಶನ್ ಹಬ್ ಕರಾವಳಿ ಪ್ರದೇಶದಲ್ಲಿ ಸ್ಟಾರ್ಟ್‌ಅಪ್‌ಗಳ ಉತ್ತೇಜಿಸಲಿದೆ: ಸಚಿವ ಅಶ್ವತ್ಥ್ ನಾರಾಯಣ್
ರಾಜ್ಯದ ಕರಾವಳಿ ತೀರದ ಜಿಲ್ಲೆಗಳಲ್ಲಿ ಉದ್ಯಮಗಳ ಬೆಳವಣಿಗೆ ಉತ್ತೇಜಿಸಲು ಮಂಗಳೂರಿನಲ್ಲಿ ಇನ್ನೋವೇಶನ್ ಹಬ್ ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ ಅಶ್ವತ್ಥ್ ನಾರಾಯಣ್ ಅವರು ಶನಿವಾರ ಹೇಳಿದರು.

ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ- ಸಿಎಂ ಬೊಮ್ಮಾಯಿ
ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳ ನಿರೀಕ್ಷೆಯಿದ್ದು, ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕರ್ನಾಟಕದ ಕರಾವಳಿ ಭಾಗದ ಚಿನ್ನದ ಕಳ್ಳಸಾಗಾಣಿಕೆಗೆ ಭಟ್ಕಳದ ನಂಟು!
ಕರಾವಳಿ ಕರ್ನಾಟಕದಲ್ಲಿ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣಗಳು ಏರಿಕೆಯಾಗುತ್ತಿದೆ.

ಕರಾವಳಿಯಾದ್ಯಂತ ಭಾರಿ ಮಳೆ, ರಕ್ಷಣೆಗೆ ಧಾವಿಸಿದ ಎನ್'ಡಿಆರ್'ಎಫ್ ತಂಡ
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಕರಾವಳಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

ಕರಾವಳಿ ಭಾಗದಲ್ಲಿ ವಲಸಿಗ ರಾಜಕಾರಣಿಗಳಿಗೆ 'ಭವಿಷ್ಯ'ವೇ ಇಲ್ಲ
ರಾಜಕೀಯ ವಲಸೆ ರಾಜ್ಯದಲ್ಲಿ ಸರ್ವೇಸಾಮಾನ್ಯವಾಗಿದೆ, ಪ್ರಸಿದ್ಧ ರಾಜಕಾರಣಿಗಳು ಕೂಡ ಕೆಲವೊಮ್ಮೆ ಸೋಲಿನ ಭಯದಿಂದಾಗಿ ತಮ್ಮ ರಾಜಕೀಯ...

ಕರಾವಳಿ ಪ್ರದೇಶಕ್ಕೆ ಪರಶುರಾಮ ಸೃಷ್ಟಿ ಎಂದು ಹೆಸರು ಬರಲು ಕಾರಣವೇನು?
ದಕ್ಷಿಣ ಕನ್ನಡ, ಗೋವಾ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಕರಾವಳಿ ಪ್ರದೇಶಕ್ಕೆ ಪರಶುರಾಮ ಸೃಷ್ಟಿ ಎಂಬ ಹೆಸರಿದೆ. ಹೆಸರೇ ಸೂಚಿಸುವಂತೆ ಪರಶುರಾಮ ಅದಕ್ಕೆ ಇಂಥಹ ಹೆಸರು ಬರಲು ಕಾರಣ.

ಮುಂಬೈ ಸಮೀಪ ಚಂಡಮಾರುತ: ಭಾರಿ ಮಳೆ ಸಾಧ್ಯತೆ
ಮುಂಬೈ ಬಳಿ ಭಾರಿ ಚಂಡಮಾರುತ ಕಾಣಿಸಿಕೊಂಡಿದ್ದು, ಇದರ ಪ್ರಭಾವದಿಂದ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ...

