ಕರಾವಳಿ ಪ್ರವಾಸೋದ್ಯಮ

Karnataka Budget 2026: ಪ್ರವಾಸ ಮಾರ್ಗದರ್ಶಕರಿಗೆ ಕೌಶಲ್ಯ ತರಬೇತಿಗೆ ಡಿಪ್ಲೋಮಾ ಕೋರ್ಸ್ ಪ್ರಾರಂಭ
ರಾಜ್ಯಕ್ಕೆ ಆಗಮಿಸುವ ಎಲ್ಲ ಪ್ರವಾಸಿಗಳಿಗೆ ಸಕಾರಾತ್ಮಕ ಅನುಭವ ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್ ಸಿಬ್ಬಂದಿಗೆ ಮೃದು ಕೌಶಲ್ಯ ತರಬೇತಿ ನೀಡಲಾಗುತ್ತದೆ.

ಕರಾವಳಿ, ಮಲೆನಾಡು ಭಾಗಕ್ಕೆ ಹೊಸ ಪ್ರವಾಸೋದ್ಯಮ ನೀತಿ; ಕಾರವಾರ Airport ನಿರ್ಮಾಣಕ್ಕೆ ಆದ್ಯತೆ: ಡಿ.ಕೆ ಶಿವಕುಮಾರ್
ನಮ್ಮ ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ವೇಳೆಯಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದವರಿಗೆ ಭೂಮಿ ನೀಡುವ ಕಾನೂನು ತಂದಿತ್ತು. ಇಲ್ಲಿ ರೈತರು ಭೂಮಿಗಾಗಿ ಅರ್ಜಿ ಹಾಕಿದ್ದಾರೆ.

