ರಾಜ್ಯಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ; ಹೂಡಿಕೆದಾರರಿಗೆ ರೆಡ್ ಕಾರ್ಪೆಟ್
ಅರಬ್ಬಿ ಸಮುದ್ರಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಕರಾವಳಿ ಪ್ರದೇಶವು ಮಂಗಳೂರಿನಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರದವರೆಗೆ ಸುಮಾರು 320 ಕಿ.ಮೀ. ವ್ಯಾಪಿಸಿದೆ. ಉಡುಪಿ, ಮುರುಡೇಶ್ವರ ಹಾಗೂ ಗೋಕರ್ಣ ಸೇರಿದಂತೆ..