ರಾಜಕೀಯಕೇಸರಿ ಪಾಳಯದ ಭದ್ರಕೋಟೆ ಕರಾವಳಿ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಕ್ಲೀನ್ ಸ್ವೀಪ್? ಕಮಾಲ್ ಮಾಡಲಿದ್ಯಾ ಕಾಂಗ್ರೆಸ್!
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿವೆ. ಅಂತೆಯೇ 2018ರಲ್ಲಿ ಬಿಜೆಪಿ ಭದ್ರಕೋಟೆ ಎಂದೇ ಪರಿಗಣಿಸಿರುವ ಕರಾವಳಿ ಕರ್ನಾಟಕದಲ್ಲಿ ಕೇಸರಿ ಪಕ್ಷ ಒಟ್ಟು 19 ಕ್ಷೇತ್ರಗಳ ಪೈಕಿ 16ರಲ್ಲಿ ಗೆಲುವು ಸಾಧಿಸಿತ್ತು.