ಕರಿಷ್ಮಾ ಮಕ್ಕಳು

Property row: ಸಂಜಯ್ ಕಪೂರ್ ಆಸ್ತಿ ವಿವಾದ; ಬಾಲಿವುಡ್ ನಟಿ ಕರಿಷ್ಮಾ ಮಕ್ಕಳಿಗೆ ಬಿಗ್ ರಿಲೀಫ್!
ಅಕೌಂಟ್ ಸ್ಟೇಟ್ ಮೆಂಟ್ ಸಲ್ಲಿಸಲು ಮತ್ತು ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ಕ್ರಿಪ್ಟೋಕರೆನ್ಸಿ ಹೋಲ್ಡಿಂಗ್ ಕಾರ್ಯಾಚರಣೆಯನ್ನು ನಿರ್ಬಂಧಿಸಿದೆ.

Karisma Kapoor: 30,000 ಕೋಟಿ ರೂ ಮೊತ್ತದ ಎಸ್ಟೇಟ್ ನಲ್ಲಿ ಪಾಲು; ಕೋರ್ಟ್ ಮೆಟ್ಟಿಲೇರಿದ ಬಾಲಿವುಡ್ ನಟಿ ಕರಿಷ್ಮಾ ಕಪೂರ್ ಮಕ್ಕಳು!
ತಮ್ಮ ಮಲತಾಯಿ, ಸಂಜಯ್ ಕಪೂರ್ ಅವರ ಮೂರನೇ ಪತ್ನಿ ಪ್ರಿಯಾ ಕಪೂರ್ ಇಡೀ ಆಸ್ತಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಲು ತಂದೆಯ ವಿಲ್ ನ್ನು ನಕಲು ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಸಿವಿಲ್ ಮೊಕದ್ದಮೆ ದಾಖಲಿಸಿದ್ದಾರೆ

