ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಪಟ್ಟಣ ಎಂದು ಮರುನಾಮಕರಣ ಮಾಡಲಾಗಿದೆ.
ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.