ದೇಶಇಂದಿರಾ-ಭೂಗತ ಪಾತಕಿ ಕರೀಮ್ ಲಾಲ್ ಆಗಾಗ್ಗೆ ಭೇಟಿ: ಹೇಳಿಕೆಗೆ ಕ್ಷಮೆಯಾಚಿಸಿದ ಸಂಜಯ್ ರಾವತ್
ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅಂದಿನ ಭೂಗತ ಪಾತಕಿ ಕರೀಮ್ ಲಾಲಾನನ್ನು ಭೇಟಿಯಾಗುತ್ತಿದ್ದರು ಎಂಬ ಸಂಚಲನದ ಹೇಳಿಕೆ ನೀಡಿದ್ದ ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್, ಇದೀಗ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ