ದಾಮಸ್ ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬುವವರ ಹಸು ಕರುವಿಗೆ ಜನ್ಮ ನೀಡಿದ್ದು, ವಿಶೇಷವೆಂದರೆ ಕರುವಿನ ದೇಹ ಒಂದೇ ಆಗಿದ್ದು, ತಲೆ ಎರಡು ಇದೆ. ತಲೆ ಒಂದಕ್ಕೊಂದು ಅಂಟಿಕೊಂಡಿದ್ದು, ನಾಲ್ಕು ಕಣ್ಣುಗಳಿವೆ.