ದೇಶಮೈಸೂರು-ಚೆನ್ನೈ ಮಾರ್ಗದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಕರುವಿಗೆ ಡಿಕ್ಕಿ; ಮುಂಭಾಗಕ್ಕೆ ಹಾನಿ
ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿದ್ದರು. ಇದು ಕೂಡ ಜಾನುವಾರಿಗೆ ಡಿಕ್ಕಿ ಹೊಡೆದ ಪ್ರಸಂಗ ನಡೆದಿದೆ.