ದೇಶಕರುಣಾನಿಧಿ ಆರೋಗ್ಯ ಮತ್ತಷ್ಟು ಕ್ಷೀಣ, ಮುಂದಿನ 24 ಗಂಟೆ ನಿರ್ಣಾಯಕ: ಆಸ್ಪತ್ರೆ
ಕಳೆದ 10 ದಿನಗಳಿಂದ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ವರಿಷ್ಠ ಕರುಣಾನಿಧಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಗೊಂಡಿದ್ದು, ಅವರ ಅಂಗಾಂಗಗಳನ್ನು ಸಹಜ ಸ್ಥಿತಿಯಲ್ಲಿಡುವುದು ಸವಾಲು ಆಗಿದೆ ಎಂದು ಆಸ್ಪತ್ರೆ ಹೇಳಿಕೆ ನೀಡಿದೆ.