ರಾಜ್ಯಚಂದ್ರಯಾನ-3 ಯಶಸ್ವಿ: ಇಸ್ರೋ ವಿಜ್ಞಾನಿಗಳಿಗೆ ಅಭಿನಂದಿಸಲು 26 ದಿನ ಪಾದಯಾತ್ರೆ ಮಾಡಿದ ಗಾಂಧಿವಾದಿ ಕರುಪ್ಪಯ್ಯ!
ಚಂದ್ರಯಾನ-3 ಯಶಸ್ವಿಗೊಳಿಸಲು ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸುವ ಸಲುವಾಗಿ ಗಾಂಧಿವಾದಿ ಎಂ ಕರುಪ್ಪಯ್ಯ ಅವರು, 26 ದಿನಗಳ ಪಾದಯಾತ್ರೆಯೊಂದಿಗೆ ತಮಿಳುನಾಡಿನ ತಿರುಚಿರಾಪಳ್ಳಿಯಿಂದ ಬೆಂಗಳೂರಿಗೆ ಬಂದಿದ್ದಾರೆ.