ಕರುಳಿನ ಆರೋಗ್ಯ

ಕರುಳಿನಲ್ಲಿರುವ ಆರೋಗ್ಯಕಾರಕ ಸೂಕ್ಷ್ಮಾಣುಜೀವಿಗಳು (ಕುಶಲವೇ ಕ್ಷೇಮವೇ)
ಅಂಕಣಗಳು

ಕರುಳಿನಲ್ಲಿರುವ ಆರೋಗ್ಯಕಾರಕ ಸೂಕ್ಷ್ಮಾಣುಜೀವಿಗಳು (ಕುಶಲವೇ ಕ್ಷೇಮವೇ)

ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳು ಹಾನಿಕಾರಕ ಸೂಕ್ಷ್ಮಾಣುಜೀವಿಗಳ ಜೊತೆ ಸ್ಥಳ ಮತ್ತು ಪೋಷಕಾಂಶಗಳಿಗಾಗಿ ಸ್ಪರ್ಧಿಸುತ್ತವೆ.

ಕರುಳಿನ ಆರೋಗ್ಯಕ್ಕೆ ಮನೆಮದ್ದು (ಕುಶಲವೇ ಕ್ಷೇಮವೇ)
ಅಂಕಣಗಳು

ಕರುಳಿನ ಆರೋಗ್ಯಕ್ಕೆ ಮನೆಮದ್ದು (ಕುಶಲವೇ ಕ್ಷೇಮವೇ)

ಮೊದಲಿಗೆ ಜೀರ್ಣಕ್ರಿಯೆಯನ್ನು ಸುಧಾರಿಸಲು ಸೋಂಪು ಕಾಳುಗಳನ್ನು ಆಹಾರಕ್ರಮದಲ್ಲಿ ಸೇರಿಸಿಕೊಳ್ಳುವುದು ಉತ್ತಮ ವಿಧಾನವಾಗಿದೆ.

ಜೀರ್ಣಕ್ರಿಯೆ ಮತ್ತು ಕರುಳಿನ ಆರೋಗ್ಯಕ್ಕೆ ಸಹಕಾರಿ ಆಹಾರ (ಕುಶಲವೇ ಕ್ಷೇಮವೇ)
ಅಂಕಣಗಳು

ಜೀರ್ಣಕ್ರಿಯೆ ಮತ್ತು ಕರುಳಿನ ಆರೋಗ್ಯಕ್ಕೆ ಸಹಕಾರಿ ಆಹಾರ (ಕುಶಲವೇ ಕ್ಷೇಮವೇ)

ಅನಾರೋಗ್ಯಕರ ಕರುಳು ಮಲಬದ್ಧತೆ ಮತ್ತು ಹೊಟ್ಟೆಯ ಉಬ್ಬುವಿಕೆಯಿಂದ ಉರಿಯೂತದವರೆಗೆ ಹಲವಾರು ಸಮಸ್ಯೆಗಳಿಗೆ ಕಾರಣವಾಗಬಹುದು.

ಕರುಳು ಸಂಬಂಧಿತ ಸಮಸ್ಯೆಗಳಿಗೆ ರಾಮಬಾಣ; ಹೊಟ್ಟೆಯ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ನೈಸರ್ಗಿಕ ಔಷಧಿ!
ಆರೋಗ್ಯ

ಕರುಳು ಸಂಬಂಧಿತ ಸಮಸ್ಯೆಗಳಿಗೆ ರಾಮಬಾಣ; ಹೊಟ್ಟೆಯ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ನೈಸರ್ಗಿಕ ಔಷಧಿ!

ಹೆಸರೇ ಸೂಚಿಸುವಂತೆ ತ್ರಿಫಲವು ತ್ರಿದೋಷ ಮತ್ತು ದೇಹದಲ್ಲಿನ ಎಲ್ಲಾ ದೋಷಗಳ ಮೇಲೆ ಅದ್ಭುತಗಳನ್ನೇ ಮಾಡುತ್ತದೆ. ಇದು ದೀರ್ಘಾಯುಷ್ಯ, ಪುನರ್ಯೌವನಗೊಳಿಸುವಿಕೆ ಮತ್ತು ಪುನರ್‌ನಿರ್ಮಾಣಕ್ಕಾಗಿ ಸಹಾಯಕ ಎನ್ನುತ್ತದೆ ಆಯುರ್ವೇದ.